ಭ್ರಷ್ಟಾಚಾರದ ಕೂಪವಾದ ಬಿಬಿಎಂಪಿ: ಆರ್‌ ಅಶೋಕ ಆರೋಪ

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ...

ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

"ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಅನಧಿಕೃತವಾಗಿ ಹಾಕಿದ್ದ ಶ್ರೀರಾಮನ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದಾರೆ. ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌.ರಘು...

ಬಿಬಿಎಂಪಿ | ಕೆರೆ ಮಿತ್ರ ಮತ್ತು ಹಸಿರು ಮಿತ್ರರಾಗಿ ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರನ್ನು 'ಕೆರೆ ಮಿತ್ರ' ಹಾಗೂ 'ಹಸಿರು ಮಿತ್ರ'ರಾಗಿ ಪಾಲಿಕೆಯ...

ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....

ಫುಟ್‌ಪಾತ್‌ ಒತ್ತುವರಿ ತೆರವು ವಿಚಾರ | ಬಿಬಿಎಂಪಿ ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಬಿಎಂಪಿ