ಬಿಬಿಎಂಪಿ | ಬಾಕಿ ಬಿಲ್ ಪಾವತಿ ಮಾಡದಿದ್ದರೇ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ

ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್‌ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು....

ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

ತನಿಖೆ ನಡೆಸಬೇಕೆಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಸಂಸದ ಡಿ ಕೆ ಸುರೇಶ್ ಹಗರಣದ ತನಿಖೆಗಾಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ನೇಮಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ...

ಬೆಂಗಳೂರು | ಮತ್ತೆ ಬುಲ್ಡೋಜರ್; ಒತ್ತುವರಿ ತೆರವು ಕಾರ್ಯ ಶೀಘ್ರ ಆರಂಭ

ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ...

ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ ವಾರದಲ್ಲಿ ಮೂರು ದಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೋಳಿ ಮೊಟ್ಟೆ ನೀಡಲು ಚಿಂತನೆ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮಲತಾಯಿ ಧೋರಣೆಗೆ ಒಳಗಾಗಿದ್ದ ಇಂದಿರಾ...

ವಿಟ್ಟಸಂದ್ರದ ಕಸದ ರಾಶಿ ತೆರವುಗೊಳಿಸದ ಬಿಬಿಎಂಪಿ; ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ ಲೋಕಾಯುಕ್ತ

ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್‌ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಬಿಎಂಪಿ