ಬೆಂಗಳೂರು | ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ : ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...

ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜುಲೈ 1ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...

ಬಿಬಿಎಂಪಿ | ಪ್ರವಾಹ ಪೀಡಿತ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ...

ಬೆಂಗಳೂರು ಅರಮನೆ ಜಾಗ ವಿವಾದ: ಸರ್ಕಾರಕ್ಕೆ ₹3,000 ಕೋಟಿ ಹೊರೆ

‘ಬೆಂಗಳೂರು ಪ್ಯಾಲೆಸ್‌ ಆ್ಯಕ್ಟ್‌-1996’ರ ಅಡಿಯಲ್ಲಿ ಅರಮನೆ ಮೈದಾನದ 15.39 ಎಕರೆ ಭೂಮಿಯನ್ನು 1.5 ಕೋಟಿ ರೂ.ಗಳಿಗೆ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ‘ಕರ್ನಾಟಕ ಮುದ್ರಾಂಕ ಕಾಯ್ದೆ-1957’ ಅಡಿಯಲ್ಲಿ ಮಾರುಕಟ್ಟೆ ಮೌಲ್ಯದ ಪ್ರಕಾರ...

ಬೆಂಗಳೂರು ಮಳೆ ಅನಾಹುತ – ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಸಿಪಿಐ(ಎಂ) ಖಂಡನೆ

ಬೆಂಗಳೂರಿನಲ್ಲಿ ಹಿಂದಿನ ಮಳೆಯ ಹಾನಿ ಪ್ರಕರಣಗಳಿಂದ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯ ತೋರಿದ ಪರಿಣಾಮ ಭಾರೀ ಅನಾಹುತಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸಿಪಿಐ(ಎಂ) ಬೆಂಗಳೂರು ಜಿಲ್ಲಾ ಸಮಿತಿಯು ತೀವ್ರವಾಗಿ ಟೀಕಿಸಿದೆ. ಮಳೆ ಪ್ರಾರಂಭದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಬಿಎಂಪಿ