ಭಾರತದ ಮಾಜಿ ಆಲ್‌ರೌಂಡರ್, ಕರ್ನಾಟಕದವರಾದ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು...
ಕೇಂದ್ರ ಸರ್ಕಾರವು ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮಿಂಗ್‌ಗಳನ್ನು ನಿಷೇಧಿಸಿರುವ 2025ರ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಅಂಗೀಕರಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ...
ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿ, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ...
2025ರ ಸೆಪ್ಟೆಂಬರ್ 9ರಿಂದ 'ಏಷ್ಯನ್ ಕಪ್' ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 'ಗ್ರೂಪ್ ಎ'ನಲ್ಲಿ ಆಡಲಿವೆ. ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಪಂದ್ಯ ಆಡಲು ಮುಂದಾಗಿರುವ ಭಾರತ ತಂಡದ...
ಭಾರತ ಮತ್ತು ಪಾಕಿಸ್ತಾನ ತಂಡಗಳು 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲು ಸಜ್ಜಾಗಿರುವ ಹಿನ್ನೆಲೆಯಲ್ಲಿ, ಎರಡೂ ದೇಶಗಳು ತಮ್ಮ ಕ್ರಿಕೆಟ್ ಸಂಬಂಧವನ್ನು ಮುಂದುವರಿಸಬೇಕು ಎಂಬ ಅಭಿಪ್ರಾಯವನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ...