ಬಿಹಾರ ಚುನಾವಣೆಯಲ್ಲಿ ರಕ್ತಪಾತ: JSP ನಾಯಕ ದುಲಾರ್‌ಚಂದ್ ಹತ್ಯೆ; NDA ಅಭ್ಯರ್ಥಿ ಅನಂತ್ ಸಿಂಗ್ ಕೈವಾಡ?

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗ, ಚುನಾವಣಾ ಕಣ ರಕ್ತಪಾತಕ್ಕೆ ತಿರುಗಿದೆ. ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನಾಯಕ ದುಲಾರ್‌ಚಂದ್ ಯಾದವ್ ಅವರ ಹತ್ಯೆಯಾಗಿದೆ. ಈ ಹತ್ಯೆಯ ಹಿಂದೆ ಬಿಜೆಪಿ...

ಬಿಹಾರ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ; 1 ಕೋಟಿ ಸರ್ಕಾರಿ ಉದ್ಯೋಗದ ಭರವಸೆ

ಬಿಹಾರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಯುವಜನರಿಗೆ ಉದ್ಯೋಗ, ಮಹಿಳಾ ಸಬಲೀಕರಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುವುದಾಗಿ ಭರವಸೆ ನೀಡಿದೆ....

ಈ ದಿನ ಸಂಪಾದಕೀಯ | ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಎಂದು ಹೇಳುತ್ತಿಲ್ಲವೇಕೆ ಮೋದಿ-ಶಾ?

ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ದೆಹಲಿಗಳಲ್ಲಿ ಮಾಡಿದ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ, ನಿತೀಶ್‌ರನ್ನು ಬಿಜೆಪಿ ಹೇಗೆ ನೋಡುತ್ತಿದೆ, ಏನು ಮಾಡುತ್ತದೆ ಎಂಬುದು ಸ್ಪಷ್ಟವಾಗುತ್ತದೆ. ಬಿಹಾರ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ...

ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ಬಿಹಾರ ಚುನಾವಣೆಗೆ ಒಂದು ವಾರವಷ್ಟೇ ಬಾಕಿ ಉಳಿದಿದೆ. ಕಾಂಗ್ರೆಸ್‌-ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟವು ಚುನಾವಣೆಗಾಗಿ ಮಂಗಳವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಭರಪೂರ ಭರವಸೆಗಳನ್ನು ನೀಡಿದೆ. ಮಹಾಘಟಬಂಧನ್ ನೀಡಿರುವ ಭರವಸೆಗಳನ್ನು ಬಿಹಾರದಂತಹ ರಾಜ್ಯದಲ್ಲಿ ಪೂರೈಸಲು...

ಬಿಹಾರ ಚುನಾವಣೆ | ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ; ರಾಜ್ಯವನ್ನು ದೇಶದ ನಂ.1 ಮಾಡುವ ಭರವಸೆ

ಬಿಹಾರ ಚುನಾವಣಾ ಕಣ ಬಿರುಸು ಪಡೆದುಕೊಂಡಿದೆ. ವಿಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟವು ಬಿಹಾರಕ್ಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಕುಟುಂಬಕ್ಕೂ ಸರ್ಕಾರಿ ಉದ್ಯೋಗ ಒದಗಿಸಲಾಗುತ್ತದೆ. ಬಿಹಾರವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ ಚುನಾವಣೆ