ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಿಶಾಂತ್ ಭಾನುವಾರ ಸಂಜೆ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲು ಮುಂದಾಗಿದ್ದಾರೆ. ಭಾನುವಾರ ಸಂಜೆ...

ಬಿಹಾರ | ಕರಡು ಮತಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ: ವಿಪಕ್ಷ ನಾಯಕ ತೇಜಸ್ವಿ ಯಾದವ್ ಆರೋಪ

ಚುನಾವಣಾ ವಸ್ತಿಲಿನಿಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಶುಕ್ರವಾರ (ಆಗಸ್ಟ್ 1) ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕರಡು ಮತಪಟ್ಟಿಯಲ್ಲಿ ನನ್ನ ಹೆಸರು ನಾಪತ್ತೆಯಾಗಿದೆ ಎಂದು ಬಿಹಾರ ವಿಪಕ್ಷ ನಾಯಕ, ಆರ್‌ಜೆಡಿ...

ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್...

ಬಿಹಾರದಿಂದ ವಲಸೆ ಬಂದ ಬಹುತೇಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಪೋರ್ಟಲ್ ಬಗ್ಗೆಯೇ ತಿಳಿದಿಲ್ಲ: ಸಮೀಕ್ಷೆ

ಬಿಹಾರದಿಂದ ವಲಸೆ ಬಂದ ಬಹುತೇಕರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪೋರ್ಟಲ್‌ ಬಗ್ಗೆಯೇ ಮಾಹಿತಿಯಿಲ್ಲ ಎಂಬುದನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸ್ಟ್ರಾಂಡೆಡ್ ವರ್ಕರ್ಸ್ ಆಕ್ಷನ್ ನೆಟ್‌ವರ್ಕ್(SWAN) ನಡೆಸಿದ ಸಮೀಕ್ಷೆಯು ಬಿಹಾರದಿಂದ ವಲಸೆ ಹೋದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮುಗಿದಿದ್ದು, ಸುಮಾರು 64 ಲಕ್ಷ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ 'ಡಿಲೀಟ್' ಮಾಡಲಾಗಿದೆ. 7.89 ಕೋಟಿ ಮತದಾರರನ್ನು ಹೊಂದಿದ್ದ ಬಿಹಾರವು ಇದೀಗ ಅಕ್ಟೋಬರ್ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ ಚುನಾವಣೆ