ಬಿಹಾರ ಫಲಿತಾಂಶ ಮತದಾನಕ್ಕೂ ಮುನ್ನವೇ ನಿರ್ಧಾರವಾಗಿತ್ತಾ? ವರದಿ ಹೇಳುವುದೇನು?

ಬಿಹಾರ ಚುನಾವಣೆಯಲ್ಲಿ ಮತದಾನ ಪ್ರಮಾಣದ ದಿಢೀರ್ ಏರಿಕೆ, ಚುನಾವಣಾ ಕಾರ್ಯಗಳಲ್ಲಿ ಜೀವಿಕಾ ದೀದಿಯರ ಬಳಕೆ, ಎಸ್‌ಐಆರ್ ಪ್ರಕ್ರಿಯೆ, ಬಿಎಲ್‌ಒಗಳ ಮೇಲಿನ ಒತ್ತಡ, ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಅಂತರಗಳನ್ನು ವರದಿಯೊಂದು ವಿಶ್ಲೇಷಿಸಿದೆ. ಈ ಎಲ್ಲ...

ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಬಿಹಾರದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಸೋಲು ಕಾಂಗ್ರೆಸ್ಸಿಗೆ ಪಾಠ ಕಲಿಸಲಿ. ಉಳಿದ ಎರಡೂವರೆ ವರ್ಷವಾದರೂ, ಕಾಂಗ್ರೆಸ್ ಪಕ್ಷ ತನ್ನ ಜಡತ್ವವನ್ನು ಕೊಡವಿಕೊಂಡು, ಜನರಿಗೆ ಸ್ಪಂದಿಸಲಿ. ಕರ್ನಾಟಕವನ್ನು ಉತ್ತರದ ರಾಜ್ಯಗಳ ಸಾಲಿಗೆ ತಂದು...

ಈ ದಿನ ಸಂಪಾದಕೀಯ | ಇದು ಆತ್ಮಾವಲೋಕನದ ಕಾಲ ಮಾತ್ರವಲ್ಲ, ಪ್ರಬಲವಾಗಿ ಸಜ್ಜುಗೊಳ್ಳುವ ಸಮಯ!

ಕಳೆದ ಐದು ವರ್ಷಗಳಲ್ಲಿ, ರಾಹುಲ್-ತೇಜಸ್ವಿ ಜೋಡಿಯು ನಿತೀಶ್-ಮೋದಿಯನ್ನು ಎದುರಿಸಲು ಅತ್ಯುತ್ಸಾಹ ಮತ್ತು ಹಲವು ಗಮನಾರ್ಹ ವಿಷಯಗಳೊಂದಿಗೆ ಸಕ್ರಿಯವಾಗಿತ್ತು. ಆದರೂ, ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಶೋಚನೀಯ ಫಲಿತಾಂಶ ಬಂದಿದೆ. ಇಬ್ಬರು ಯುವ ನಾಯಕರ ಹೋರಾಟ-ಪ್ರಯತ್ನಗಳನ್ನು ವಿಫಲಗೊಳಿಸಿದೆ. ಬಿಹಾರದಲ್ಲಿ...

ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ, ವೋಟ್‌ ಚೋರಿ ಸುಳ್ಳು ಕಥನಕ್ಕೆ ಕಪಾಳಮೋಕ್ಷ: ಹೆಚ್‌ಡಿಕೆ

ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದರು. ತಮ್ಮ...

ಬಿಹಾರ ಚುನಾವಣೆ | ನಿತೀಶ್ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿ: ಎಲ್‌ಜೆಪಿ ಸಂಸದೆ

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಎನ್‌ಡಿಎ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳಲ್ಲಿ ಮುನ್ನಡೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ ಫಲಿತಾಂಶ