ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ. "ಸೂಕ್ಷ್ಮತೆ ಇಲ್ಲದಿದ್ದರೆ, ಈ ಪ್ರಕ್ರಿಯೆಯಿಂದಾಗಿ ಬಡವರು ಮತ್ತು ಬಡತನದ ಅಂಚಿನಲ್ಲಿರುವ ದೊಡ್ಡ ವರ್ಗದ ಜನರನ್ನು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ'ಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಕರಡು...

ಯುಗಧರ್ಮ | ಚುನಾವಣಾ ಆಯೋಗದ ಕುರಿತು ಎತ್ತಲಾದ ಪ್ರಶ್ನೆಗಳು; ಈಗ ಕಳ್ಳತನದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದೀರಾ?

ನಾನು ಈ ಹಿಂದೆ ಪ್ರಾಧ್ಯಾಪಕ ಮತ್ತು ಚುನಾವಣಾ ತಜ್ಞನಾಗಿ, ಪ್ರಪಂಚದಾದ್ಯಂತ ಭಾರತದ ಚುನಾವಣಾ ವ್ಯವಸ್ಥೆಯನ್ನು ಹೊಗಳುತ್ತಿದ್ದೆ. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವುದು ಪಶ್ಚಿಮದ ಶ್ರೀಮಂತ ದೇಶಗಳಿಗೆ ಸೀಮಿತವಾಗಿರುವ ವಿಶೇಷತೆಯೇನೂ ಅಲ್ಲ ಎಂದು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ, "ಇಡೀ ದೇಶವು election chori' (ಚುನಾವಣಾ ಕಳ್ಳತನ) ವನ್ನು ವಿರೋಧಿಸುತ್ತದೆ" ಎಂದು...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು ಮತ್ತೆ ಆರೋಪಿಸಿರುವ ಲೋಕಸಭೆ ವಿರೋಧ ಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ, "ಮಹಾಘಟಬಂಧನವು(ಮಿತ್ರಕೂಟ) ಬಿಹಾರದಲ್ಲಿ ಒಂದೇ ಒಂದು ಮತವನ್ನು ಸಹ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ