ಬಿಹಾರ | ಕರಡು ಮತಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ: ವಿಪಕ್ಷ ನಾಯಕ ತೇಜಸ್ವಿ ಯಾದವ್ ಆರೋಪ

ಚುನಾವಣಾ ವಸ್ತಿಲಿನಿಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಶುಕ್ರವಾರ (ಆಗಸ್ಟ್ 1) ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕರಡು ಮತಪಟ್ಟಿಯಲ್ಲಿ ನನ್ನ ಹೆಸರು ನಾಪತ್ತೆಯಾಗಿದೆ ಎಂದು ಬಿಹಾರ ವಿಪಕ್ಷ ನಾಯಕ, ಆರ್‌ಜೆಡಿ...

SIR | ಬಿಹಾರದಲ್ಲಿ ಮತದಾರರ ಪಟ್ಟಿ ಕರಡು ಪ್ರಕಟಿಸಿದ ಚುನಾವಣಾ ಆಯೋಗ

ಚುನಾವಣೆಯ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿದೆ. ಒಂದು ತಿಂಗಳ ಕಾಲ ನಡೆದ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಆಯೋಗವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ....

ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್...

ಬಿಹಾರ | ಆಶಾ, ಮಮತಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. “2005ರ ನವೆಂಬರ್‌ನಲ್ಲಿ ಸರ್ಕಾರ ರಚನೆಯಾದಾಗಿನಿಂದ ನಾವು ಆರೋಗ್ಯ...

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ SIR ವಿರೋಧಿಸಿ 93 ಮಾಜಿ IAS-IPS ಅಧಿಕಾರಿಗಳಿಂದ ಖಂಡನೆ

ಬಿಹಾರದಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿ, 93 ಮಾಜಿ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಕಾನ್ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್ (ಸಿಸಿಜಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ