ವಿಪಕ್ಷ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ಮಂಗಳವಾರ ಸಂಸತ್ತಿನ ಉಭಯ ಸದನ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಆಪರೇಷನ್ ಸಿಂಧೂರ್, ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಇತರ ವಿಷಯಗಳ...
ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಬೆಂಗಲೂರಿನಲ್ಲಿ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬೆಂಗಳೂರು ನಗರದಲ್ಲಿನ ಅನಿವಾಸಿ ಬಿಹಾರಿಗಳು ಭಾಗವಹಿಸಿದ್ದರು.
"ನಮ್ಮೆಲ್ಲರ ಕಾಳಜಿ...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿದೆ. ಪರಿಷ್ಕರಣೆಯ ಗುಡುವು ಜುಲೈ 25ರವರೆಗಿದ್ದು, ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ...
ಬಿಹಾರದಲ್ಲಿ ಒಂದು ವಾರದಲ್ಲಿ ಸಿಡಿಲು ಬಡಿದು ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರ ಭೀಕರ ಬಿರುಗಾಳಿ...