ಬಿಹಾರದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ...
ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ.
ಮುಂದಿನ...
ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಬಿರುಗಾಳಿ, ಮಿಂಚು ಸಹಿತ ಭಾರೀ ಮಳೆಯಾಗಿದ್ದು, 58 ಮಂದಿ ಸಾವನ್ನಪ್ಪಿದ್ದಾರೆ. ನಳಂದ ಜಿಲ್ಲೆಯೊಂದರಲ್ಲೇ 23 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
58 ಮಂದಿ ಮೃತರ ಪೈಕಿ 35 ಜನರು...
ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಸಮಷ್ಟಿಪುರ ಪ್ರದೇಶದ...
15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು...