ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು,...
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸಿದ ಜಾತಿ ಸಮೀಕ್ಷೆಯನ್ನು 'ನಕಲಿ' ಎಂದು ಕರೆದಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಗಣತಿ ನಡೆಯುವ ಅಗತ್ಯವಿದೆ ಎಂದು...
ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...
ಬಿಹಾರ ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿ ಪ್ರತಿಭಟನೆಯನ್ನು ಬೆಂಬಲಿಸಿ ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ನಸುಕಿನಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್...
ಬಿಹಾರದ ವಿದ್ಯಾರ್ಥಿ ಚಳವಳಿ ಸ್ವಾರ್ಥ ರಾಜಕಾರಣಿಗಳ, ದೂರಾಲೋಚನೆಯ ಸಂಘಟಕರ, ಧನದಾಹಿ ಖಾಸಗಿ ಕೋಚಿಂಗ್ ಸೆಂಟರ್ ಮಾಫಿಯಾದ ಕೈವಶವಾಗಿದೆ. ಬಿಹಾರ ಸರ್ಕಾರಕ್ಕೆ ವಿದ್ಯಾರ್ಥಿಗಳು ಕೊಟ್ಟಿರುವ ಜನವರಿ 4ರ ಗಡುವು, ಏನಾಗಲಿದೆ...?
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಭಾನುವಾರ...