ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ತೆಗೆದುಹಾಕುತ್ತೇವೆ ಎಂದು ಚುನಾವಣಾ ತಂತ್ರಗಾರ, ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಚುನಾವಣಾ ಭವಿಷ್ಯವನ್ನು ಹೇಳುವ ಮೂಲಕವೇ ಸುದ್ದಿಯಾಗುತ್ತಿದ್ದ ಚುನಾವಣಾ ತಂತ್ರಗಾರ...
ನಕಲಿ ವೈದ್ಯನೊಬ್ಬ ಯೂಟ್ಯೂಬ್ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವಿಡಿಯೋವನ್ನು ಅನುಸರಿಸಿ ಬಾಲಕನ...
ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗವು ಶನಿವಾರ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗುವಾನಿ-ಸುಲ್ತಂಗಂಜ್ ನಡುವೆ ಸಂಪರ್ಕ ಒದಗಿಸುವ ಉದ್ದೇಶದಿಂದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಸೇತುವೆಯ ಸ್ಲ್ಯಾಬ್ ಬೆಳಿಗ್ಗೆ...
ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ...