ಮಾಜಿ ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ ಮೇಲೆ ಚಪ್ಪಲಿಯಿಂದ ಹಲ್ಲೆ

ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಮೇಲೆ ಅಪರಿಚಿತ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಮಂಗಳವಾರ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ...

ಬಿ ಆರ್ ಗವಾಯಿ : ದಮನಿತರ ಧ್ವನಿಯನ್ನು ಉನ್ನತ ಮಟ್ಟಕ್ಕೆ ತಂದ ವ್ಯಕ್ತಿ

2025ರ ಮೇ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ, ಇಂದು ನವೆಂಬರ್ 23 ರಂದು ನಿವೃತ್ತಿ ಹೊಂದಿದ್ದಾರೆ. ಭಾರತದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿ ಕೆಲವು ನ್ಯಾಯಮೂರ್ತಿಗಳು...

ನಾನು ಬೌದ್ಧಧರ್ಮ ಅನುಸರಿಸುತ್ತೇನೆ, ನಾನೊಬ್ಬ ಜಾತ್ಯತೀತವಾದಿ: CJI ಬಿ ಆರ್ ಗವಾಯಿ

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ವ್ಯಕ್ತಿ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನ ನಿಯೋಜಿತ ಮುಖ್ಯ...

ಭಾವೀ ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಅವರನ್ನು ಬಲ್ಲಿರಾ?

'ನ್ಯಾಯವು ಕಾನೂನಿನ ಅಕ್ಷರದಲ್ಲಷ್ಟೇ ಅಲ್ಲ, ಮಾನವೀಯ ಹೃದಯದಲ್ಲಿಯೂ ಇರಬೇಕು' ಈ ಮಾತನ್ನು ಹೇಳಿದವರು ಭಾರತದ ನ್ಯಾಯಾಂಗ ವ್ಯವಸ್ಥೆಯ ಶ್ರೇಷ್ಠ ಸ್ಥಾನವಾದ ಸುಪ್ರೀಂ ಕೋರ್ಟ್‌ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಶರ್ಮಾ. ತಮ್ಮ ಸಾಮರ್ಥ್ಯ,...

ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ಶಿಫಾರಸು ಮಾಡಿದ ಸಿಜೆಐ ಗವಾಯಿ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಇಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶ ಜಸ್ಟೀಸ್ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಮತ್ತು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ಆರ್ ಗವಾಯಿ