ವಿಜಯೇಂದ್ರನ್ನ ಅಧ್ಯಕ್ಷನನ್ನಾಗಿ ಮಾಡಿ ಅಂತ ಕೇಳಿರಲಿಲ್ಲ, ನಿರೀಕ್ಷೆಯೂ ಇರಲಿಲ್ಲ : ಬಿ ಎಸ್ ಯಡಿಯೂರಪ್ಪ

'ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ' ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್...

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, 'ಮುಂದಿನ ಶುಕ್ರವಾರ ವಿಪಕ್ಷ...

ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ನಿವೃತ್ತಿ: ಬಿ ಎಸ್ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ನಿನ್ನೆ ಹಾಸನದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡರು...

ಸರ್ಕಾರ ಸೇಡಿನ ರಾಜಕಾರಣ ಬಿಡದಿದ್ದರೆ ವಿಧಾನಸೌಧ ಮುಂದೆ ಉಪವಾಸ ಕೂರುವೆ: ಬಿ ಎಸ್‌ ಯಡಿಯೂರಪ್ಪ

ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ: ಆರೋಪ 'ನಮ್ಮ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದಿರುವುದು ಸೇಡಿನ ರಾಜಕಾರಣ' ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರ ವಿಧಾನಸಭಾ ಕ್ಷೇತ್ರಗಳಲ್ಲಿನ...

ಬಿಜೆಪಿಯವರು ಬೇಕಾದಾಗ ಜಾಮೂನು ನೀಡಿ, ಬೇಡವಾದಾಗ ವಿಷ ಕೊಡುತ್ತಾರೆ: ಎಸ್‌ ಟಿ ಸೋಮಶೇಖರ್

'ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ' ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ: ವಾಗ್ದಾಳಿ ಬಿಜೆಪಿಯವರು ಹೇಗೆ ಎಂದರೆ ಅಧಿಕಾರಕ್ಕಾಗಿ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಾಗ ಜಾಮೂನು ಕೊಡುತ್ತಾರೆ. ಬೇಡವಾದಾಗ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ಎಸ್‌ ಯಡಿಯೂರಪ್ಪ