ದಾವಣಗೆರೆ | ಯಡಿಯೂರಪ್ಪ ಸಂಧಾನ; ರೆಬೆಲ್ ಟೀಂನ ಬಂಡಾಯ ಶಮನ

ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆ ಬಿಜೆಪಿಯಲ್ಲಿ ರೆಬೆಲ್ ಟೀಂನ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಎಸ್.ಎ ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಜಿಲ್ಲಾ ಬಿಜೆಪಿಗರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ದಾವಣಗೆರೆ...

ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುನರುಚ್ಚರಿಸಿದರು. ಶಿವಮೊಗ್ಗದಲ್ಲಿ ಶನಿವಾರ...

ಬಿಜೆಪಿ ಭಿನ್ನಮತ | ನೀವೇ ಏನಾದರೂ ಮಾಡಿ, ನನ್ನಿಂದ ಆಗದು: ಹೈಕಮಾಂಡ್‌ಗೆ ಬಿಎಸ್‌ವೈ ಸ್ಪಷ್ಟನೆ!

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನ ತಮ್ಮಿಂದ ಸಾಧ್ಯವಿಲ್ಲ ಎಂಬುದನ್ನು ಹೈಕಮಾಂಡ್‌ಗೆ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ...

ಕಾಂಗ್ರೆಸ್‌ ಸೇರಲ್ಲ; ಬಿಜೆಪಿ ಶುದ್ಧೀಕರಿಸದೇ ಬಿಡಲ್ಲ: ಬಿಎಸ್‌ವೈ ವಿರುದ್ಧ ಸದಾನಂದಗೌಡ ಪರೋಕ್ಷ ಗುಡುಗು

ಬಿಜೆಪಿಗಾಗಿ ದುಡಿದವರನ್ನು ಈಗಿನ ನಾಯಕರು ಕಡೆಗಣಿಸುತ್ತಿದ್ದಾರೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುವುದಿಲ್ಲ ಎಂದು ಸಂಸದ, ಮಾಜಿ ಸಿಎಂ ಡಿ ವಿ ಸದಾನಂದಗೌಡ ವಾಗ್ದಾನ ಮಾಡಿದರು. ಬೆಂಗಳೂರಿನ ಸಂಜಯ ನಗರ...

ನನ್ನ ಅಸಮಾಧಾನ ಶಿವಮೊಗ್ಗ, ತುಮಕೂರು ಸೇರಿ ನಾಲ್ಕು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತೆ: ಮಾಧುಸ್ವಾಮಿ

ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ಎಸ್‌ ಯಡಿಯೂರಪ್ಪ