“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ. ಸರ್ಕಾರದವರು ಮಾನವೀಯತೆನ್ನು ಅನುಸರಿಸಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೂಡಲೇ ಪುನರ್ ವಸತಿ ಕಲ್ಪಿಸಿ” ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ...
ಕನ್ನಡಪರ ಹಿರಿಯ ಹೋರಾಟಗಾರರ ಸಮಿತಿಯ ವತಿಯಿಂದ ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತಕುಮಾರ್ ಹೆಗಡೆ ರವರ ಧೋರಣೆ ಖಂಡಿಸಿ ಸಭೆ ನಡೆಯಿತು.
ಸಭೆ ಉದ್ಘಾಟಿಸಿ ಮಾತನಾಡಿದ...