ರೈತರ ಆತ್ಮಹತ್ಯೆ ಕುರಿತು ಹಗುರ ಮಾತು | ಸಚಿವ ಶಿವಾನಂದ ಪಾಟೀಲ್ ಕ್ಷಮೆ ಕೇಳಬೇಕು:‌ ಬಿಜೆಪಿ ನಾಯಕರ ಆಗ್ರಹ

ಸಾಲಮನ್ನಾಕ್ಕಾಗಿ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್​​ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ...

ಮುಂದಾಲೋಚನೆಯಿಂದ ವಿಜಯೇಂದ್ರ ಪದಾಧಿಕಾರಿಗಳ ಪಟ್ಟಿ ರಚಿಸಿದ್ದಾರೆ: ಯಡಿಯೂರಪ್ಪ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮುಂದಾಲೋಚನೆಯಿಂದಲೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಸಿದ್ದಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ಪುತ್ರನ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ...

ಹಿಜಾಬ್ ನಿಷೇಧ ವಾಪಸ್‌ ಹಿಂದೆ ಸಿದ್ದರಾಮಯ್ಯ ಕುತಂತ್ರ ಅಡಗಿದೆ: ಆರ್‌ ಅಶೋಕ್

ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, "ಗ್ಯಾರಂಟಿಗಳಿಂದ...

ರಾಜ್ಯದಲ್ಲಿ ಬರ; ಆಕಾಶದಲ್ಲಿ ತೇಲಾಡುತ್ತಿರುವ ದೊರೆ: ವಿಜಯೇಂದ್ರ ಲೇವಡಿ

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ...

ಯತ್ನಾಳ್ ಹುಚ್ಚು ನಾಯಿ ಇದ್ದಂತೆ: ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ

ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸ್ವಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, "ಯತ್ನಾಳ್ ಹುಚ್ಚು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ವೈ ವಿಜಯೇಂದ್ರ