ಪೊಲೀಸರ ಗೂಂಡಾ ವರ್ತನೆ; ಇಲಾಖೆಯ ಮೇಲೆ ನಿಯಂತ್ರಣ ಕಳೆದುಕೊಂಡ ಗೃಹ ಸಚಿವರು: ವಿಜಯೇಂದ್ರ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿರಂಕುಶ ಪ್ರಭುತ್ವ ಮೆರೆಯುತ್ತಿದೆ. ಅಮಾಯಕರು, ರೈತ ಹೋರಾಟಗಾರರು ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಪೋಲಿಸ್ ದರ್ಪ, ದೌರ್ಜನ್ಯ ಇದೀಗ ವಕೀಲರತ್ತವೂ ತಿರುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ಸಿಎಂ ಜನತಾ ದರ್ಶನ | ಪಿಎಸ್‌ಐ ಪರೀಕ್ಷಾರ್ಥಿಗಳನ್ನು ಬಂಧಿಸಿರುವುದು ಖಂಡನೀಯ: ಬಿ ವೈ ವಿಜಯೇಂದ್ರ

'ಮುಖ್ಯಮಂತ್ರಿಗಳು ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು' 'ಪಿಎಸ್‌ಐ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ' ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್ ಬಂಧನಕ್ಕೆ ಒಳಪಡಿಸಿರುವುದು...

ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ಬಿಜೆಪಿಯೊಳಗೇ ಸಂಘ ಪರಿವಾರ, ಹಿರಿಯರು, ಅಸಮಾಧಾನಿತರು, ನೊಂದವರು, ಕಡೆಗಣಿಸಲ್ಪಟ್ಟವರು ಕೊತ ಕೊತ ಕುದಿಯುತ್ತಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಬೇಯುತ್ತಿರುವ ಮನೆಯಂತೆ ಕಾಣಿಸುತ್ತಿದೆ. ನಾಯಕರು ಗಳ ಇರಿಯಲು ಮುಂದಾಗಿರುವ ಮಂದಿಯಂತೆ ಗೋಚರಿಸುತ್ತಿದ್ದಾರೆ. ಇಂತಹ ಬಿಜೆಪಿಯಿಂದ...

ಲೋಕಸಭಾ ಚುನಾವಣೆ ಹೊತ್ತಿಗೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ: ಎಂ ಬಿ ಪಾಟೀಲ

ವಿ.ಸೋಮಣ್ಣರನ್ನು ಎರಡು ಕಡೆ ನಿಲ್ಲಿಸಿ ಬಲಿಪಶು ಮಾಡಿದರು: ಪಾಟೀಲ ಬಿಜೆಪಿಯಲ್ಲಿನ ಅಸಮಾಧಾನಿತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ಬಿಜೆಪಿಯೊಳಗೆ ದೇಶ ಮತ್ತು ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ....

ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, "ರಾಜ್ಯದ ಹಿತದೃಷ್ಟಿಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ವೈ ವಿಜಯೇಂದ್ರ