ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ಮತ್ತೆ ಪುನಾರಂಭಿಸಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನೇತೃತ್ವದಲ್ಲಿ ಈ...

ಬೀದರ್ | ಜನವಾಡದಲ್ಲಿ ₹5 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ರಹೀಂ ಖಾನ್

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಆಗಲಿದೆ ಎಂದು ಪೌರಾಡಳಿತ ಸಚಿವ, ಬೀದರ್ ಶಾಸಕರೂ ಆದ ರಹೀಂ ಖಾನ್ ಹೇಳಿದರು. ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ...

ನಾಳೆ ಬೀದರ್ ರೈಲ್ವೆ ನಿಲ್ದಾಣದಲ್ಲಿ ಮಾಕ್ ಡ್ರಿಲ್ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ನಾಳೆ (ಮೇ17) ದಂದು ಬೀದರ್ ರೈಲ್ವೆ ನಿಲ್ದಾಣದಲ್ಲಿ ಮಾಕ್ ಡ್ರಿಲ್ (ಅಣಕು ಪ್ರದರ್ಶನ) ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಳೆ ನಡೆಯುವ ಮಾಕ್ ಡ್ರಿಲ್...

ಬೀದರ್ | ಸತತ ಅಧ್ಯಯನದಿಂದ ಯಶಸ್ಸು ಸಾಧ್ಯ: ಸಿಇಓ ಗಿರೀಶ ಬದೋಲೆ

ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಶೈಕ್ಷಣಿಕ ಪ್ರಗತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರಂತರ ಶ್ರಮಿಸುತ್ತಿದೆ ಎಂದು ಬೀದರ್ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ನುಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

ಬೀದರ್ | ದಲಿತರ ಮೇಲಿನ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

ಜಿಲ್ಲೆಯಲ್ಲಿ ದಲಿತರು ಹಾಗೂ ಇತರೆ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ಬೀದರ್ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್ ಜಿಲ್ಲಾಡಳಿತ