ಬೀದರ್‌ | ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆವಹಿಸಿ : ಡಿಸಿ ಗೋವಿಂದರೆಡ್ಡಿ

ಬರ ಹಾಗೂ ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು...

ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ‌ ಸೋಮವಾರ ಸಂಜೆ ನಡೆದಿದೆ. ಗ್ರಾಮದ ರೈತರಾದ...

ಬೀದರ್‌ | ಕೌಡಗಾಂವ್‌ನಲ್ಲಿ ಅಂಬೇಡ್ಕರ್‌-ಬಸವಣ್ಣ ಎರಡೂ ವೃತ್ತಗಳಿಗೆ ಅವಕಾಶ ಕಲ್ಪಿಸಲು ಆಗ್ರಹ

‌ಔರಾದ ತಾಲೂಕಿನ ಕೌಡಗಾಂವ್‌ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ. ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ,...

ಬೀದರ್‌ | ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯದ ಭರವಸೆ ; ಉಪವಾಸ ಸತ್ಯಾಗ್ರಹ ಅಂತ್ಯ

ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅವರು ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರ ಭರವಸೆ ಮೇರೆಗೆ ಸತ್ಯಾಗ್ರಹ ಅಂತ್ಯಗೊಳಿಸಿದರು. ಬೀದರ್‌...

ಬೀದರ್‌ | ಈದಿನ ಫಲಶೃತಿ: ಶತಾಯುಷಿ ಅಜ್ಜಿ ಮನೆಗೆ ದೌಡಾಯಿಸಿದ ಅಧಿಕಾರಿಗಳ ತಂಡ; ಪಿಂಚಣಿ ಜಾರಿ ಭರವಸೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ಸುಮಾರು 110 ವಯಸ್ಸಿನ ಲಕ್ಷ್ಮಿಬಾಯಿ ಮಹಾಪುರೆ ಎಂಬ ಅಜ್ಜಿ ಮನೆಗೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಸುನೀಲ್‌ ಸಿಂಧೆ, ಗ್ರಾಮ ಆಡಳಿತ ಅಧಿಕಾರಿ ಸೋಮಲಿಂಗ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌ ಜಿಲ್ಲಾಡಳಿತ