ಬೀದರ್ ನಗರದ ಹೃದಯ ಭಾಗದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ವೀಕ್ಷಿಸಿದರು.
ʼಜಿಲ್ಲಾಧಿಕಾರಿಗಳ ಕಚೇರಿ (ಜಿಲ್ಲಾ...
ಕುವೆಂಪು ಅವರು ಕನ್ನಡ ನಾಡು ಕಂಡ ವೈಚಾರಿಕ ಚಿಂತಕ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮೇರು ವ್ಯಕ್ತಿತ್ವ ಅವರದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಹೇಳಿದರು.
ಬೀದರ್ ನಗರದ ನಮ್ಮ...
ಬೀದರ್ ನಗರದ ಚಿಕ್ಕಪೇಟೆಯಲ್ಲಿರುವ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾದ ಘಟನೆ ನಡೆಯಿತು.
ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಯನ್ನು ಹೊರ ಕಳಿಸಿದರು. ಬಳಿಕ...
ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್ ದಸ್ತಗೀರ್ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ...