2022ರಲ್ಲಿ ಆರಂಭವಾದ ಬೀದರ್ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕೆಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾಲಯ ಅನುಷ್ಠಾನ ಸಮಿತಿ ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...
ಬೀದರ್ ವಿಶ್ವವಿದ್ಯಾಲಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಸಿಂಡಿಕೇಟ್ ಸದಸ್ಯರ ಸಹಕಾರ ಮಾರ್ಗದರ್ಶನದ ಅವಶ್ಯಕತೆಯಿದೆ. ಎಲ್ಲರ ಸಹಕಾರದೊಂದಿಗೆ ಮಾದರಿ ವಿಶ್ವವಿದ್ಯಾಲಯ ಕಟ್ಟೋಣ ಎಂದು ಬೀದರ್ ವಿವಿ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್ ಹೇಳಿದರು.
ರಾಜ್ಯ ಸರ್ಕಾರ ಬೀದರ ವಿಶ್ವವಿದ್ಯಾಲಯಕ್ಕೆ...
ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಆರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಬೀದರ್ ನಗರದ ಶಿವನಾಥ ಮಾಧವರಾವ್ ಪಾಟೀಲ್ (ಸಾಮಾನ್ಯ), ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಚಿನ್ ಶಿವರಾಜ (ಸಾಮಾನ್ಯ) ಬೀದರ್ ನಗರದ ವಿಠ್ಠಲದಾಸ ದೇವಿದಾಸ...
ಇಂದಿನ ಡಿಜಿಟಲ್ ಯುಗದ ವ್ಯವಹಾರದಲ್ಲಿ ಸೈಬರ್ ವಂಚನೆ ಹಾಗೂ ಮೋಸಗಳು ನಿರಂತರವಾಗಿ ನಡೆಯುತ್ತಿದ್ದು, ಇದರ ಬಗ್ಗೆ ಹೆಚ್ಚು ಎಚ್ಚರವಹಿಸಿ, ಜನಸಾಮಾನ್ಯರು ಜಾಗೃತಗೊಳ್ಳಬೇಕಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ತಿಳಿಸಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ...
ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಫ್ರೆಡ್ರಿಕ್ ಕ್ಲಾರ್ಕ್ ಅವರೊಂದಿಗೆ ಬೆಂಗಳೂರಿನಲ್ಲಿ ಹಲವಾರು ಶೈಕ್ಷಣಿಕ ಸಹಕಾರಿ ಕ್ಷೇತ್ರದ ಒಪ್ಪಂದಕ್ಕೆ ಸಹಿ ಹಾಕಿ ಪರಸ್ಪರ...