ಬೀದರ ತಾಲೂಕಿನ ಜನವಾಡ ಸಮೀಪದ ಔರಾದ್ ರಸ್ತೆಯಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 105 ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಭಾನುವಾರ ಸಂಜೆ ಜನವಾಡ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ...
ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...
ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ ಕಾಲೇಜು) ಮಾ.16ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ...
ಶಾಲೆಯ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.
ಬೇಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ...
ಬೀದರ್ ನಗರದ ಕುಂಬಾರವಾಡ ಸಮೀಪದ ಬ್ಯಾಂಕ್ ಕಾಲೋನಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ.
ಕಾಲೊನಿ...