ತೆಲಂಗಾಣ | ದೇವರ ಹೆಸರಲ್ಲಿ ನಡೆಯುವ ಪ್ರಾಣಿ ಬಲಿ ನಿಲ್ಲಲಿ : ಶಾಂತಮಯ ಸ್ವಾಮೀಜಿ

ಸಮಾಜದಲ್ಲಿ ತುಂಬಿರುವ ಮೂಢನಂಬಿಕೆಯಿಂದ ಭಕ್ತರು ಹೊರಗೆ ಬರಬೇಕು, ಭಕ್ತಿಯಿಂದ ದೇವರನ್ನು ಒಲಿಸಿಕೊಳ್ಳಬೇಕೇ ಹೊರತು ದೇವರ ಹೆಸರಲ್ಲಿ ಪ್ರಾಣಿ ಬಲಿ ಸಂಸ್ಕೃತಿ ನಿಲ್ಲಿಸಬೇಕು ಕರ್ನಾಟಕದ ಹಾಲುಮತ ಗುರುಪೀಠದ ರೇವಣ್ಣಸಿದ್ದೇಶ್ವರ ಶಾಂತಮಯ ಸ್ವಾಮಿಜಿ ನುಡಿದರು. ಹೈದರಾಬಾದ್‌ ಜಿಯಾಗೂಡ...

ಬೀದರ್‌ | ಹಿಂದೂಗಳು ನಮ್ಮ ಶತ್ರುಗಳಲ್ಲ, ನಮ್ಮ ಶತ್ರು ಆರ್‌ಎಸ್‌ಎಸ್‌: ನಿವೃತ್ತ ನ್ಯಾ.ಬಿ.ಜಿ ಕೋಲ್ಸೆ

ಹಿಂದೂಗಳು ನಮ್ಮ ಶತ್ರುಗಳಲ್ಲ. ಆರ್‌ಎಸ್‌ಎಸ್, ಬ್ರಾಹ್ಮಣವಾದಿ ವಿಚಾರಧಾರೆ ಇರುವ ಜನರು ನಮ್ಮ ಶತ್ರುಗಳು. ಆರ್‌ಎಸ್‌ಎಸ್ ಎಲ್ಲ ಜನರಿಗೆ ಅಪಾಯಕಾರಿಯಾಗಿದ್ದು, ಅದರ ವಿರುದ್ಧ ಹೆದರದೆ ಮಾತಾಡಬೇಕಿದೆ ಎಂದು ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಜಿ...

ಬೀದರ್‌ | ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ 2025-26ನೇ ಸಾಲಿನ ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ, ಆರೋಗ್ಯ, ಸಾಹಿತ್ಯ, ಚಿತ್ರಕಲೆ, ಸಂಗೀತ ಹಾಗೂ ಸಾಮಾಜಿಕ...

ಬೀದರ್‌ | ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನ : ಪಾದಯಾತ್ರೆ, ಹಣ್ಣು ಹಂಪಲು ವಿತರಣೆ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಬೀದರ್‌ ಜಿಲ್ಲೆಯ ವಿವಿಧೆಡೆ ವಿಶೇಷವಾಗಿ ಆಚರಿಸಲಾಯಿತು. ಬೀದರ್‌ ನಗರದಲ್ಲಿ ದಲಿತ ಯೂನಿಟಿ ಮ್ಯೂಮೆಂಟ್‌ ಸಂಘಟನೆಯ ಪದಾಧಿಕಾರಿಗಳು ನಗರದ ನೌಬಾದ್‌ದಿಂದ ಮುಖಾಂತರ ನಗರದ...

ಬೀದರ್‌ | ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಬಾಬಾ ಸಾಹೇಬ್‌ ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಇಡೀ ಜಗತ್ತಿಗೆ ಮಾದರಿಯಾದ ಸಂವಿಧಾನ ನೀಡಿ ಪ್ರಜಾಪ್ರಭುತ್ವ, ಸಮ ಸಮಾಜಕ್ಕೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ಶನಿವಾರ ಡಾ.ಬಾಬಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್