2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಟಿಇಟಿ) ಡಿಸೆಂಬರ್ 7ರಂದು ಜಿಲ್ಲೆಯ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಹೆಚ್.ಜಿ.ಸುರೇಶ ತಿಳಿಸಿದ್ದಾರೆ.
ಬೀದರ...
ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6ರಂದು ಆಯೋಜಿಸಲಾಗಿರುವ ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು.
ಸಮಾವೇಶ ಸಮಿತಿಯ ಪದಾಧಿಕಾರಿಗಳುಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀದರ್ ನಗರದ...
ಬೀದರ್ ನಗರದ ಸ್ವಾಭಿಮಾನಿ ಗೆಳೆಯರ ಬಳಗದ ಸದಸ್ಯರು ಅಲೆಮಾರಿ, ನಿರ್ಗತಿಕರಿಗೆ ಹಾಗೂ ಬಡವರಿಗೆ ಬೆಚ್ಚನೆಯ ಹೊದಿಕೆ ವಿತರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.
ಬೀದರ್ ನಗರದ ನೌಬಾದ್‌ನ ಚೌಳಿ ಕಮಾನ್ ಸಮೀಪದಲ್ಲಿ ಗುಡಿಸಲಿನಲ್ಲಿ ವಾಸಿಸುವ ಸುಮಾರು...
ಬೀದರ್ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದು ಸಂಯುಕ್ತ ಕಿಸಾನ್ ಮೋರ್ಚಾ (ರೈತ ಸಂಘಟನೆಗಳ ಒಕ್ಕೂಟ)ದಿಂದ ಕಳೆದ 8 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ...
ಕಬ್ಬಿಗೆ ₹3,100 ಬೆಲೆ ನಿಗದಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಪರೀಕ್ಷಿಸಬೇಡಿ. ಕೂಡಲೇ ಬೆಲೆ ನಿಗದಿಪಡಿಸಿ ಕಬ್ಬು ಬೆಳೆಗಾರರ ಹಿತ ಕಾಪಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ...