ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆ ಇರಬೇಕೆಂದು ಕಾಣುತ್ತದೆ. ಹತ್ತಿರ ಹೋದರೆ, ʼವಾಹ್..‌ಅದೆಷ್ಟು ಸುಂದರ ಈ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆʼ ಎಂದು ಚಕಿತಗೊಳಿಸುವಷ್ಟು ಬಣ್ಣದ ಚಿತ್ತಾರದಿಂದ ಸಿಂಗಾರಗೊಂಡಿದೆ. ಆರು ದಶಕಗಳ ಹಿಂದೆ ಸ್ಥಾಪನೆಯಾದ...

ಬೀದರ್‌ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಓರ್ವ ಸವಾರ ಸಾವು

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ಬೀದರ್‌ ತಾಲ್ಲೂಕಿನ ಅಲಿಯಂಬರ್‌ ಸಮೀಪದ ಸಿದ್ದಾಪುರ ಕ್ರಾಸ್‌ ಸಮೀಪ ಶನಿವಾರ ಸಂಜೆ ಸಂಭವಿಸಿದೆ. ಭಾಲ್ಕಿ ತಾಲ್ಲೂಕಿನ ಅಲಿಯಾಬಾದ್(ಕೆ) ಗ್ರಾಮದ ನಾಗುರಾಮ್‌...

ಬೀದರ್‌ | ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಸಂಸದ ಸಾಗರ ಖಂಡ್ರೆ ಚಾಲನೆ

ಭಾಲ್ಕಿ ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆಹೇಳಿದರು. ಭಾಲ್ಕಿ ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ...

ಬೀದರ್‌ | ಸಂಘಟಿತರಾಗಿ ಅಸಮಾನತೆ ವಿರುದ್ಧ ಹೋರಾಡಿ : ಸಚಿವ ಈಶ್ವರ ಖಂಡ್ರೆ

ದೇಶದಲ್ಲಿ ಶೋಷಣೆ, ಅಸಮಾನತೆ, ಧರ್ಮಾಂಧತೆ ಮಿತಿಮೀರುತ್ತಿದ್ದು, ಸಂಘಟಿತರಾಗಿ ಮನುವಾದಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ...

ಔರಾದ್ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು. ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್