ಬೀದರ್‌ | ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ : ಶಿವಯ್ಯ ಸ್ವಾಮಿ

ಸದೃಢ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ (ದಿಶಾ) ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು. ನೆಹರೂ ಯುವ ಕೇಂದ್ರ ಹಾಗೂ ಬೀದರ್...

ಬೀದರ್ | ಹಾಡುಹಗಲೇ ಮನೆ ನುಗ್ಗಿ ಚಿನ್ನಾಭರಣ ಕದ್ದರೆಂದು ಸುಳ್ಳು ಕಥೆ ಕಟ್ಟಿದ ಕುಟುಂಬ

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು...

ಬೀದರ್ | ಪೋಷಕರ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶ್ರೀಧರ್...

ಬೀದರ್ | ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್‌ಗೆ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿ

ಬೀದರ್‌ನ ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್ (ಅಲಿಬಾಬಾ) ಅವರು ಪ್ರಸಕ್ತ ಸಾಲಿನ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕೆಎಂಡಿಸಿ ಸಭಾಂಗಣದಲ್ಲಿ ನಾಳೆ (ಫೆ.27) ನಡೆಯಲಿರುವ ಸಮಾರಂಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್...

ಬೀದರ್‌ | ಮಕ್ಕಳಲ್ಲಿ ಕಲಿಕಾಸಕ್ತಿ ತುಂಬಲು ಪಠ್ಯೇತರ ಚಟುವಟಿಕೆ ಅವಶ್ಯ : ಸಿ.ಗುರುರಾಜ್

ಅಂಗನವಾಡಿಗಳಲ್ಲಿ ಶಿಕ್ಷಕಿಯರು ಮತ್ತು ಮನೆಯಲ್ಲಿ ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡದೇ, ಪಠ್ಯೇತರ ಚಟುವಟಿಕೆಗಳ ಮೂಲಕ ಕಲಿಕೆಗೆ ಪ್ರೇರಣೆ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಸಿ.ಗುರುರಾಜ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್