ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲ್...
ಔರಾದ್ ತಾಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಧ ವಿದ್ಯಾರ್ಥಿ ಮಲ್ಲೇಶ ರಾಜರೆಡ್ಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ...
ಇವತ್ತಿನ ಸಂದರ್ಭದಲ್ಲಿ ನಿಸ್ವಾರ್ಥ ಭಾವದಿಂದ ಸಮಾಜ ಸೇವೆ ಮಾಡುವವರ ಸಂಖ್ಯೆ ಅಪರೂಪ. ಅದರಲ್ಲೂ ಇಂದಿನ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಎಂದರೆ ತುಂಬಾ ವಿರಳ. ವಸ್ತುಸ್ಥಿತಿ ಹೀಗಿರುವಾಗ, ಬೀದರ್ ನಗರದಲ್ಲಿ 30 ವರ್ಷದ...
ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...
ರಸ್ತೆಯಲ್ಲಿ ಆಟೊ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ಮಂಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಬುಧವಾರ...