ಬೀದರ್‌ | ರಸ್ತೆ ಅಪಘಾತ : ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಸಾವು

ಅಪಘಾತದಲ್ಲಿ ಗಾಯಗೊಂಡು ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ. ಔರಾದ್‌ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14)...

ಬೀದರ್‌ | ಯತ್ನಾಳ ಲಿಂಗಾಯತರ ಕ್ಷಮೆ ಕೇಳದಿದ್ದರೆ ರಾಜ್ಯದಿಂದ ಓಡಿಸುವ ಕಾರ್ಯಕ್ರಮ ಹಾಕ್ತೀವಿ: ಶಿವಾನಂದ ಸ್ವಾಮೀಜಿ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...

ಬೀದರ್‌ | ಮಹಾರಾಷ್ಟ್ರ ಬಸ್‌ ಬೈಕ್‌ಗೆ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್‌ ನಗರದ ಶಿವನಗರ ಸಿಗ್ನಲ್‌ ಬಳಿ ಗುರುವಾರ ಸಂಜೆ ನಡೆದಿದೆ. ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ...

ಬೀದರ್‌ | ಬೌದ್ದರ ಧಾರ್ಮಿಕ ಹಕ್ಕಿಗಾಗಿ ಬೃಹತ್ ಪ್ರತಿಭಟನೆ

ಬೌದ್ದರ ಹಕ್ಕಿಗಾಗಿ ಹಾಗೂ ಬಿ.ಟಿ ಕಾಯ್ದೆ-1949 ಅನ್ನು ರದ್ದುಗೊಳಿಸಿ ಬುದ್ದಗಯಾದ ಮಹಾಬೋಧಿ ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ದರಿಗೆ ನೀಡಲು ದೇಶಾದ್ಯಂತ ಆಲ್ ಇಂಡಿಯಾ ಬುದ್ದಿಷ್ಟ್ ಫೋರಮ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬೆಂಬಲಿಸಿ ಬೀದರ್‌ ನಗರದಲ್ಲಿ...

ಬೀದರ್ | ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ವಿದ್ಯಾರ್ಥಿಗೆ ಗಂಭೀರ ಗಾಯ; ಗ್ರಾಮಸ್ಥರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜೀರ್ಗಾ(ಬಿ)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್