ಬೀದರ್‌ | ಮಠಾಧೀಶರಿಗೆ ಮದುವೆ ಮಾಡಿಸಬೇಕು : ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ

ಲಿಂಗಾಯತ ಸನ್ಯಾಸಿಗಳ ಧರ್ಮವಲ್ಲ, ಸಾಂಸಾರಿಕ ಧರ್ಮವಾಗಿದೆ. ಹೀಗಾಗಿ ಇನ್ಮುಂದೆ ಎಲ್ಲ ಮಠಾಧೀಶರಿಗೆ ಮದುವೆ ಮಾಡಿ‌ಸಬೇಕು ಎಂದು ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಹೇಳಿದರು. ಬಸವಕಲ್ಯಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...

ಬೀದರ್‌ | ವಿದ್ಯಾರ್ಥಿಗಳಿಗೆ ಕ್ರೀಡೆ ಮುಖ್ಯವಾದ ಚಟುವಟಿಕೆ : ಜೆ.ಎಸ್.ನ್ಯಾಮೆಗೌಡ

ಕ್ರೀಡೆ ಜೀವನದ ಏಳಿಗೆಗಾಗಿ ಬಹಳ ಅವಶ್ಯಕವಾಗಿದೆ. ಒಗ್ಗಟ್ಟಿನ ಪ್ರಜ್ಞೆ, ನಾಯಕತ್ವ ಕೌಶಲ್ಯ, ತ್ರಾಣ, ದೈಹಿಕ ಶಕ್ತಿ, ಯೋಜನೆ ಮತ್ತು ಕಾರ್ಯತಂತ್ರ ಗುಣಗಳನ್ನು ಅಭಿವೃದ್ದಿಪಡಿಸಲು ಸಹಾಯಕವಾಗಿದೆ ಎಂದು ಹುಮನಾಬಾದ್ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡ ಹೇಳಿದರು. ಬಸವಕಲ್ಯಾಣ ಇಂಜಿನೀಯರಿಂಗ್...

ಬೀದರ್ | ಬೈಕ್ – ಕಾರು ಡಿಕ್ಕಿ : ಶಿಕ್ಷಕ ಸಾವು

ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸರಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನಿವಾಸಿ...

ಬೀದರ್‌ | ಅಳಿವಿನಂಚಿನಲ್ಲಿ ಪೊರಕೆ : ಹೆಳವರ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಔರಾದ್‌ ಪಟ್ಟಣದಲ್ಲಿ ದೇಸಿ ಹುಲ್ಲುಕಡ್ಡಿ ಪೊರಕೆ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳುವ ಸುಮಾರು 50ಕ್ಕೂ ಅಧಿಕ ಹೆಳವ ಸಮುದಾಯದ ಕುಟುಂಬಗಳಿವೆ. ಆದರೆ, ಜಾಗತೀಕರಣದ ಭರಾಟೆಯಲ್ಲಿ ಹುಲ್ಲುಕಡ್ಡಿ ಪೊರಕೆ ಮೂಲೆ ಸೇರಿವೆ. ಇದೀಗ ಹೇಳವರ ಕುಟುಂಬಗಳು...

ಬಸವಕಲ್ಯಾಣ | ಗ್ರಂಥಾಲಯಗಳಿಂದ ಜ್ಞಾನ ಪರಂಪರೆ ವಿಸ್ತರಣೆ ಸಾಧ್ಯ : ಸಿದ್ದಪ್ಪ ಮೂಲಗೆ

ಓದು ಅಧ್ಯಯನದಿಂದ ಪ್ರಜಾಪ್ರಭುತ್ವವಾದಿ ನಿಲುವು ತಳೆಯುವ ಸಾಧ್ಯತೆಯಿದೆ. ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು  ಅಧ್ಯಯನ ಅಗತ್ಯ. ಜಗತ್ತಿನಲ್ಲಿ ಜ್ಞಾನ ದಾಸೋಹ ಎಲ್ಲಕ್ಕಿಂತ ದೊಡ್ಡದು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಹೇಳಿದರು. ಜಿಲ್ಲಾ ಕೇಂದ್ರ ಗ್ರಂಥಾಲಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್