ಬೀದರ್‌ | ಶಿವನಗರ ವಾಕಿಂಗ್ ಪಾತ್‌ ಅಭಿವೃದ್ಧಿಗೆ ಆಗ್ರಹ

ಬೀದರ್ ನಗರದ ಶಿವನಗರ ಪ್ರದೇಶದಲ್ಲಿರುವ ಸಾರ್ವಜನಿಕ ವಾಕಿಂಗ್ ಪಾತ್‌ನಲ್ಲಿ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳ್ಳದೆ ಮಧ್ಯದಲ್ಲೇ ನಿಂತಿರುವುದರಿಂದ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮಹಾನಗರ ಪಾಲಿಕೆ ಚರಂಡಿ ದುರಸ್ತಿ ಕಾಮಗಾರಿಯನ್ನು ಆರಂಭಿಸಿದ್ದರೂ...

ಬೀದರ್ | ಅಷ್ಟೂರ್ ಜಾತ್ರೆ : ಗ್ರಾ.ಪಂ. ವತಿಯಿಂದ ಐತಿಹಾಸಿಕ ಪುಷ್ಕರಣಿ ಸ್ವಚ್ಛತೆ

ಜಿಲ್ಲೆಯ ಭಾವೈಕ್ಯತೆಯ ಮಹಾ ಸಂಗಮ ಎಂದೇ ಹೆಸರಾದ ಅಷ್ಟೂರ್ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ (ಮಾ.10) ಮುಂದಿನ ಐದು ದಿನಗಳವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನಾನಾ ಭಾಗಗಳಿಂದ ಸಾವಿರಾರು ಜನರು ಸಾಕ್ಷಿಯಾಗಲಿದ್ದಾರೆ. ಜಾತ್ರೆ ಹಜರತ್...

ಬೀದರ್‌ | ರೈತ-ಕಾರ್ಮಿಕರ ವಿರುದ್ಧ ಬಜೆಟ್ : ಕಿಸಾನ್‌ ಮೋರ್ಚಾ ಆಕ್ಷೇಪ

ರಾಜ್ಯ ಸರ್ಕಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ ರೈತರು ಹಾಗೂ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಯುಕ್ತ ಕಿಸಾನ ಮೋರ್ಚಾ (ಎಸ್‌ಕೆಎಂ) ಬೀದರ್ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೀದರ್ | ವಿದ್ಯಾರ್ಥಿಗಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಅಗತ್ಯ: ಬಿ.ಎಚ್.ನಿರಗುಡಿ

ಜಾಗತಿಕ ಬದುಕಿನಲ್ಲಿ ಪುಸ್ತಕಗಳು ಮಹತ್ವದ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿದ್ದರೆ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ' ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಹೇಳಿದರು. ಬೀದರ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ...

ಬೀದರ್‌ | ಅನುದಾನಕ್ಕೆ ಆಗ್ರಹಿಸಿ ಮಾ.12ರಂದು ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ–ಕಾಲೇಜುಗಳ ಸಂಸ್ಥೆಯ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 12ರಂದು ಬೆಳಿಗ್ಗೆ ಖಾಸಗಿ ಶಾಲಾ-ಕಾಲೇಜು ಬಂದ್‌ ಮಾಡಿ ಬೀದರದಿಂದ ಚಾಮರಾಜನಗರವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌