ಬೀದರ್‌ | ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ ಗೆಲುವಿಗೆ ಶತಪ್ರಯತ್ನ ಮಾಡೋಣ : ಬಂಡೆಪ್ಪ ಕಾಶೆಂಪುರ್

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನೋಡಿ ಬೇರೆ ಪಕ್ಷದವರು ಆಶ್ಚರ್ಯ ಪಡುವಂತಾಗಿದೆ. ಆ ರೀತಿಯ...

ಬೀದರ್‌ | ಕುಸ್ತಿ ಪಂದ್ಯವಳಿ; ಬಾಲಕನನ್ನು ಸೋಲಿಸಿದ ಬಾಲಕಿ

ಧಾರ್ಮಿಕ ಸೌಹಾರ್ದತೆಗೆ ಹೆಸರಾದ ಬೀದರ್ ತಾಲೂಕಿನ ಅಷ್ಟೂರ್ ಗ್ರಾಮದಲ್ಲಿ ಐದು ದಿನಗಳ ಕಾಲ ಜರುಗಿದ ಅಲ್ಲಮಪ್ರಭುಗಳ ಜಾತ್ರೆಗೆ ಶುಕ್ರವಾರ ಸಂಭ್ರಮದೊಂದಿಗೆ ತೆರೆ ಬಿದ್ದಿದೆ. ಶುಕ್ರವಾರ ನಡೆದ ಜಂಗಿ ಕುಸ್ತಿ ಸ್ಪರ್ಧೆಯಲ್ಲಿ 10 ವರ್ಷದ ಬಾಲಕಿ...

ಬೀದರ್‌ | ಅಬಕಾರಿ ಪೊಲೀಸರ ದಾಳಿ, ಒಂದೇ ತಿಂಗಳಲ್ಲಿ 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತು ಜಪ್ತಿ

ಬೀದರ ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾ.1 ರಿಂದ 31ರವರೆಗೆ ಜಿಲ್ಲಾದ್ಯಂತ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ ಅಂದಾಜು 36.83 ಲಕ್ಷ ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ಜಪ್ತಿ...

ಬೀದರ್‌ | ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಕೇಂದ್ರ ಸಚಿವ ಭಗವಂತ ಖೂಬಾ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಭವಿಷ್ಯ ನುಡಿದರು. ಬೀದರ್‌ನಲ್ಲಿ ಪತ್ರಿಕಾಗೋಷ್ಠಿ...

ಬೀದರ್‌ | ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಿ : ಡಿಸಿ ಗೋವಿಂದರೆಡ್ಡಿ

ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌