ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.
ಭಾನುವಾರ ಪೊಲೀಸ್ ಹೆಡ್ಕ್ವಾರ್ಟರ್ನಲ್ಲಿ ಪೊಲೀಸ್ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ...
ಔರಾದ್ ಪಟ್ಟಣ ವಿಶಿಷ್ಟವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ಹಿರಿಯ ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು.
ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...
ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ.
ಮೃತವ್ಯಕ್ತಿ ರಾಜಕುಮಾರ್ ದಾಸರ್(27) ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆಯೇ ಟ್ಯಾಂಕ್ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ...
ಬೀದರ್ ಜಿಲ್ಲೆಯ ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಧಿಕಾರಿ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೀದರ್ ನಗರದ ಕೃಷಿ ಕಾಲನಿಯ ಮನೆ,...
ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು.
"ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ...