ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು,...
ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ಸಹಯೋಗದಲ್ಲಿ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ 26ರವರೆಗೆ ಮೂರು ದಿವಸ ನಾಟಕ ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ...
ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ, ಮಹಾರಾಷ್ಟ್ರ...
ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏ.14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಶುರು ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕರಾದ ವೈಜಿನಾಥ ಸೂರ್ಯವಂಶಿ, ವಿಠಲ್ ದಾಸ್ ಪ್ಯಾಗೆ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ...