ಬೀದರ್‌ | ಕರ್ನಾಟಕ ಸಂಭ್ರಮ -50 | ಎಲ್ಲರ ಮೈನವಿರೇಳಿಸಿದ ಪಂಜಿನ ಕವಾಯತು

ಕರ್ನಾಟಕ ಪೊಲೀಸ್ ಇಲಾಖೆಯ ನೇತ್ರತ್ವದಲ್ಲಿ ಬೀದರ್‌ ನಗರದ ನೆಹರು ಕ್ರಿಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪಂಜಿನ ಕವಾಯತು ಪ್ರದರ್ಶನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ...

ಬೀದರ್‌ | ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ : ನ್ಯಾ. ಎಲ್.ನಾರಾಯಣ ಸ್ವಾಮಿ

ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಮೇಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹೇಳಿದರು. ಶುಕ್ರವಾರ ಬೀದರ ನಗರದ...

ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು...

ಬೀದರ್‌ | ಜೆಜೆಎಂ ಅನುದಾನ ದುರ್ಬಳಕೆ ಆರೋಪ; ತನಿಖೆ ಬಿಎಸ್‌ಪಿ ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು...

ಬೀದರ್‌ | ಶೆಂಬೆಳ್ಳಿ ಗ್ರಾಮಕ್ಕೆ ಬಸ್‌ ಸೌಕರ್ಯ ಕಲ್ಪಿಸಲು ಒತ್ತಾಯ

ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್‌ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ. ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌