ವಿಶ್ವಕ್ಕೆ ಕನ್ನಡ ಭಾಷೆ ಅನ್ನ ಭಾಷೆಯಷ್ಟೇ ಮಹತ್ವದ್ದಾಗಿದ್ದು, ಇದು ಸಮಾನತೆಗಾಗಿ ಹೋರಾಡಿದ ಚಳವಳಿಯ ಭಾಷೆಯಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಸದಸ್ಯ ಸಂಜೀವಕುಮಾರ ಅತಿವಾಳೆ ಅಭಿಪ್ರಾಯಪಟ್ಟರು.
ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘ...
ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಬೀದರ್ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ಸುಸೂತ್ರವಾಗಿ ನಡೆಯಿತು.
ಮಾ.18ರಿಂದ ಆರಂಭಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ.2ರ ವರೆಗೆ ನಡೆಯಲಿವೆ. ಜಿಲ್ಲೆಯ 94...
ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿ ಹೊಸ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ...
ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಹಾಗೂ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟವು ಮಾರ್ಚ್ 25ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ...