ಬೀದರ್ ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿ ಇರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಬೇಗ ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನೆಲೆ ಶನಿವಾರದಂದು ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ...
ತೆಲಂಗಾಣದಿಂದ ಕರ್ನಾಟಕಕ್ಕೆ ಆಟೋದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಆರೋಪಿಗಳನ್ನು ಬಂಧಿಸಿ ಸುಮಾರು ₹11.11 ಲಕ್ಷ ಮೌಲ್ಯದ ಗಾಂಜಾ ಹಾಗೂ ಆಟೋವನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ...
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಬೀದರ್ ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪೂರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ನ ಕರ್ನಾಟಕ ಉಸ್ತುವಾರಿಗಳಾದ...
ಮಹಾರಾಷ್ಟ್ರದಲ್ಲಿ ಸ್ವಾಭಿಮಾನಕ್ಕಾಗಿ ನಡೆದಿರುವ ಭೀಮಾ ಕೋರೆಗಾಂವ್ ಕದನದ 208ನೆಯ ವಿಜಯೋತ್ಸವ ಪ್ರಯುಕ್ತ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಆಚರಿಸಲಾಯಿತು.
ಮನೆ-ಮನೆಗೆ ಅಂಬೇಡ್ಕರ್ ಅನುಷ್ಠಾನ ಸಮಿತಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...
ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಸೇರಿ ವಿವಿಧ ಕಾರಣಗಳಿಂದ ಬೀದರ್ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದಾಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ.
ಬೀದರ್ ಜಿಲ್ಲೆಯ ವಿವಿಧೆಡೆ...