ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶುದ್ಧ...
ಜಿಲ್ಲೆಯ ಎಲ್ಲ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ...
ಭಾಲ್ಕಿ ತಾಲ್ಲೂಕಿನ ಬೊಳೇಗಾಂವ ಗ್ರಾಮದಲ್ಲಿ ಈಚೆಗೆ ನಡೆದ ಧಡ್ಡೇಶ್ವರರ ಜಾತ್ರಾ ಮಹೋತ್ಸವದಲ್ಲಿ ಗೋರ್ಟಾ ಮಠದ ರಾಜಶೇಖರ ಶಿವಾಚಾರ್ಯರು ಇಷ್ಟಲಿಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ ಎಂಬ ಹೇಳಿಕೆ ನೀಡಿದ್ದು, ಅದು ಸತ್ಯಕ್ಕೆ ದೂರವಾದದ್ದು ಎಂದು...
ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ನೀಡುವ 2025ನೇ ಸಾಲಿನ 'ಕನಕ ಯುವ ಪುರಸ್ಕಾರ'ಕ್ಕೆ ಬೀದರ್ನ ಡಾ.ರವೀಂದ್ರ ಲಂಜವಾಡಕರ್ ಆಯ್ಕೆಯಾಗಿದ್ದಾರೆ.
ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದ...
ಬೀದರ ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ (ಎಫ್ಆರ್ಪಿ) ನಿಗದಿಪಡಿಸುವಂತೆ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿ ಕರ್ನಾಟಕ ಸರಕಾರಕ್ಕೆ ಮನವಿ ಸಲ್ಲಿಸಿದೆ....