ಬೀದರ ನಗರದ ಗಾಂಧಿ ಗಂಜ ಪೊಲೀಸ್ ಠಾಣೆಯ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ₹6.46 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಯ ಬೀದರ ರೈಲ್ವೆ ನಿಲ್ದಾಣ ಸಮೀಪದ...
ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹಣಮಂತ ಗಣಪತಿ ರಾಘೋಳೆ ಎಂಬುವವರಿಗೆ ಸೇರಿದ ರಾಶಿ ಮಾಡಲು ಕೂಡಿಟ್ಟ ಸೋಯಾ ಬಣವಿಗೆ ಯಾರೋ ಅಪರಿಚಿತ ದುಷ್ಕರ್ಮಿಗಳು ಗುರುವಾರ ಸಂಜೆ 8 ಗಂಟೆ ಸುಮಾರಿಗೆಬಣವಿಗೆ ಬೆಂಕಿಯಿಟ್ಟಿದ್ದಾರೆ.
ಕಿಡಿಗೇಡಿಗಳು...
ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಮುಖಂಡರೂ ಆದ ಸಾಮಾಜಿಕ ಹೋರಾಟಗಾರ ಶ್ರೀಕಾಂತ ಸ್ವಾಮಿ ಅವರ ವಿರುದ್ಧ ಬ್ರಾಹ್ಮಣ ಸಮುದಾಯದ ಮುಖಂಡರು ಮಾಡಿರುವ ಸುಳ್ಳು ಮಾನಹಾನಿ ಆರೋಪಗಳು ಖಂಡನಾರ್ಹ ಎಂದು ವಿವಿಧ ಸಂಘಟನೆಗಳ...
ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ 5.30ಗಂಟೆ ಸುಮಾರಿಗೆ ಬೀದರ್ ನಗರದ ಕುಂಬಾರವಾಡ ಬಡಾವಣೆಯಲ್ಲಿ ನಡೆದಿದೆ.
ಬೀದರ್ ನಗರದ ಕುಂಬಾರವಾಡ ಬಡಾವಣೆಯ ಭೀಮಣ್ಣ (76)...
ಬೀದರ್ನ ಬಸವ ಕಲ್ಯಾಣದಲ್ಲಿ ಆರ್ಎಸ್ಎಸ್ ನಡೆಸುತ್ತಿರುವ ಪಥಸಂಚಲನದಲ್ಲಿ ಭಾಗಿಯಾಗಿದ್ದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ...