ಬೀದರ್‌ | ಅಸಂಘಟಿತ ಕಾರ್ಮಿಕರು ರಾಜ್ಯದ ದೊಡ್ಡ ಆಸ್ತಿ : ಸಚಿವ ಸಂತೋಷ ಲಾಡ್

ರಾಜ್ಯದ ದುಡಿಯುವ ಜನರಲ್ಲಿ ಶೇ 85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವ ಅಸಂಘಟಿತ ವಲಯದ ಕಾರ್ಮಿಕರು ರಾಜ್ಯದ ದೊಡ್ಡ ಆಸ್ತಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು. ಮಂಗಳವಾರ...

ಬೀದರ್‌ | ಎಕರೆಗೆ ₹25 ಸಾವಿರ ಪರಿಹಾರ, ಕೃಷಿ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ

ಮಹಾರಾಷ್ಟ್ರ ಸರಕಾರದ ಮಾದರಿಯಲ್ಲಿ ಜಿಲ್ಲೆಯ ರೈತರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಆಗ್ರಹಿಸಿದರು. ಸೋಮವಾರ ನಗರದ ಜಿಲ್ಲಾ ಪತ್ರಿಕಾ...

ಔರಾದ್‌ | ಸಿಜೆಐ ಮೇಲೆ ಶೂ ಎಸೆತ : ವಕೀಲ ರಾಕೇಶ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ರಾಕೇಶ ಕಿಶೋರ್‌ ಎಂಬ ವಕೀಲರೊಬ್ಬರು ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಔರಾದ್‌ ಪಟ್ಟಣದಲ್ಲಿ ಸೋಮವಾರ ನಾಗರಿಕ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು. ನಾಗರಿಕ...

ಬೀದರ್‌ | ಲಿಂಗಾಯತ ಮಠಾಧೀಶರ ವಿರುದ್ಧ ಹಗುರ ಹೇಳಿಕೆ : ಕನ್ನೇರಿ ಸ್ವಾಮೀಜಿ ಗಡಿಪಾರಿಗೆ ಒತ್ತಾಯ

ಬಸವ ಸಂಸ್ಕೃತಿ ಅಭಿಯಾನ ಮತ್ತು ಅಭಿಯಾನದ ನೇತೃತ್ವ ವಹಿಸಿದ ಲಿಂಗಾಯತ ಮಠಾಧೀಶರ ಬಗ್ಗೆ ಹಗುರವಾಗಿ ಮಾತನಾಡಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ನಮ್ಮ...

ಬೀದರ್‌ | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾ ಅಧಿಕಾರಿ ಕಚೇರಿಯನ್ನು ಬೀದರ ನಗರದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯ ಕಚೇರಿಯ ಮೊದಲ ಮಹಡಿಯಲ್ಲಿ ಅಕ್ಟೋಬರ್ 13ರಂದು ಚಾಲನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌