ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಶಿಕ್ಷಕರ ಭಾಗಿ : ಕ್ರಮಕ್ಕೆ ಭೀಮ ಆರ್ಮಿ ಆಗ್ರಹ

ಬಸವಕಲ್ಯಾಣ ನಗರದಲ್ಲಿ ಅ.14ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೀಮ ಆರ್ಮಿ ಸಂಘಟನೆ ತಾಲೂಕು ಘಟಕ ಆಗ್ರಹಿಸಿದೆ. ಈ ಸಂಬಂಧ ಭೀಮ ಆರ್ಮಿ ತಾಲೂಕಾಧ್ಯಕ್ಷ...

ಬೀದರ್‌ | ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹರ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿರುವುದಕ್ಕೆ ಹಡಪದ ಸಮಾಜದ ಮುಖಂಡ ರೇವಣಸಿದ್ದ ಹಡಪದ ಸ್ವಾಗತಿಸಿದ್ದಾರೆ. ಬಸವಣ್ಣನವರ ಕಾಯಕ ತತ್ವ ನಂಬಿ ಬದುಕು ನಡೆಸುತ್ತಿರುವ ಹಡಪದ ಸಮಾಜದ ವತಿಯಿಂದ...

ಬೀದರ್‌ ಜಿಲ್ಲೆಗೆ 14 ಕೆಪಿಎಸ್‌ ಶಾಲೆ ಮಂಜೂರು

ಬೀದರ್ ಜಿಲ್ಲೆಯ 14 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ (ಕೆಪಿಎಸ್‌) ಆಗಿ ಮೇಲ್ದರ್ಜೆಗೆ ಏರಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. 2025–26ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ...

ಬೀದರ್‌ | ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯ

ಜೀವನದಲ್ಲಿ ಯಶಸ್ಸು ಗಳಿಸಲು ಶಿಕ್ಷಣ ಎಷ್ಟು ಮುಖ್ಯ ಇದೆಯೋ ಅದೇ ರೀತಿ ಕ್ರೀಡೆಯೂ ಅಷ್ಟೆ ಮುಖ್ಯವಾಗಿದೆ. ಹೆಣ್ಣುಮಕ್ಕಳು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡು ಮಾನಸಿಕ, ದೈಹಿಕವಾಗಿ ಸದೃಢವಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ ...

ಬೀದರ್‌ | ಬೇಡಿಕೆ ಕಳೆದುಕೊಂಡ ಮಣ್ಣಿನ ಹಣತೆ : ಕುಂಬಾರರ ಬದುಕು ದೀಪದ ಕೆಳಗಿನ ಕತ್ತಲು!

ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಗಳ ಬದಲಾಗಿ ಪಿಒಪಿ ಹಣತೆಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಮಣ್ಣಿನ ಹಣತೆ ಸಿದ್ಧಪಡಿಸಿದ ಕುಂಬಾರರ ಬದುಕು ದುಸ್ತರವಾಗಿದೆ. ದೀಪಾವಳಿ ಹಬ್ಬದ ವಿಶೇಷವೆಂದರೆ ಬೆಳಕು, ದೀಪಾವಳಿಗೆ ಹಣತೆ ಹಾಗೂ ಆಕಾಶ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ