ಬೀದರ್ ಜಿಲ್ಲೆಯ ಔರಾದ್‌ನ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಪ್ರತೀಕ್ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ಇದೀನ...
ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಂಗಳವಾರ ಜಿಲ್ಲಾ...
ವಿದ್ಯಾರ್ಥಿ ಜೀವನದಲ್ಲಿ ಮನೋಬಲ, ಆತ್ಮಬಲವಿದ್ದರೆ ಮಾತ್ರ ಯಶಸ್ಸು ಸುಲಭವಾಗಿ ಸಾಧಿಸಲು ಸಾಧ್ಯ ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮ ಎಂ.ತಾಳಂಪಳ್ಳಿ ಹೇಳಿದರು.
ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾಕ್ಕೆ...
ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ...