ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಬೆಂಕಿಗೆ ಕಾರಣ ಕಿಡಿಗೇಡಿಗಳು ಬೀಡಿ, ಸಿಗರೇಟು ಸೇವಿಸಲು ಬಳಸಿರುವ ಬೆಂಕಿ ಕಡ್ಡಿ ಸರಿಯಾಗಿ ಆರಿಸದೆ ಎಸೆದಿರುವ ಶಂಕೆ...
ಜೋಳದ ಬೆಳೆಗೆ ಬೆಂಕಿ ತಗುಲಿದ್ದು, 5 ಎಕರೆ ಜಮೀನಿನ ಬೆಳೆನಾಶವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶರಣಪ್ಪ ಶಾಖಾಪುರ ಮತ್ತು ಚನ್ನಪ್ಪ ಎಂಬುವವರಿಗೆ ಸೇರಿದ ಬೆಳೆ...
ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...
ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...
ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7...