ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಕಲಚೇತನರ...
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ 4,38,024 ಪುರುಷ ಮತದಾರರು, 4,46,904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 8,85,068 ಮತದಾರರಿದ್ದಾರೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ(ಜ.20) ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದೆ.
ಶನಿವಾರ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...