ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಅಸುರಕ್ಷಿತ ಕಾರ್ಮಿಕರ ಐಕ್ಯ ಆಂದೋಲನದ ಅಡಿಯಲ್ಲಿ ನ.26ರಂದು 'ಬೆಂಗಳೂರು ಚಲೋ' ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂದು, ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ದುಡಿಯುವ ಜನರ ಹಕ್ಕುಗಳಿಗಾಗಿ ಆಹೋರಾತ್ರಿ ಸತ್ಯಾಗ್ರಹ ನಡೆಸಲಾಗುವುದು...
ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗವಿಕಲರ ಮಾಸಿಕ ಪಿಂಚಣಿಯನ್ನು ಎರಡೂ ಸರ್ಕಾರ ₹10,000ಕ್ಕೆ ಹೆಚ್ಚಿಸಬೇಕು ಎಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು.
ಬಳ್ಳಾರಿ ನಗರದ ಪತ್ರಿಕಾ...
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ ಅಂಗನವಾಡಿಗಳನ್ನು ಬಲಪಡಿಸಿ ಎಂಬ ಘೋಷಣೆಯಡಿ ಅಂಗನವಾಡಿಗಳಲ್ಲೇ LKG-UKG ಪ್ರಾರಂಬಿಸಲು ಸರ್ಕಾರ ಅಧೀಕೃತ ತೀರ್ಮಾನ ಕೈಗೊಂಡು...
ಭೂಮಿ ಹಕ್ಕು, ನಿವೇಶನ ಹಾಗೂ ವಸತಿಗಾಗಿ ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಕೆಯಾಗಿವೆ. ಆದರೆ, ಅರ್ಜಿಗಳ ವಿಲೇವಾರಿ ಮಾಡಲಾಗಿಲ್ಲ. ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ನಿವೇಶನ ಹಂಚಿಕೆ ಮಾಡಬೇಕು. ನೆನೆಗುದಿಗೆ ಬಿದ್ದಿರುವ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ...