"ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸದೆ NEP-2020 ನೀತಿಯನ್ನು ಅಪ್ರಜಾತಾಂತ್ರಿಕವಾಗಿ ಜಾರಿಗೊಳಿಸಿದೆ. ಶಿಕ್ಷಣವನ್ನು ಸಂಪೂರ್ಣವಾಗಿ ಕೇಂದ್ರೀಕರಣ ಮಾಡಲು ಹೊರಟಿದೆ. ಭಾರತೀಯ ಜ್ಞಾನ ವ್ಯವಸ್ಥೆಯ (Indian Knowledge System)ಹೆಸರಿನಲ್ಲಿ ತರ್ಕಹೀನ ಅವೈಜ್ಞಾನಿಕ ಪಠ್ಯಕ್ರಮವನ್ನು...
ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜ.27ರಂದು ಬೆಳಿಗ್ಗೆ 10.30ಕ್ಕೆ 'ನರೇಗಾ ಬಚಾವ್ ಸಂಗ್ರಾಮ್'- ಆಂದೋಲನದ ಅಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ...
ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಬ್ಬಂದಿ, ಜನವರಿ 19 ರಂದು ದಕ್ಷಿಣ ಕೊರಿಯಾದ ಪ್ರಜೆಯೊಬ್ಬರಿಗೆ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ (ಜ.19) ಬೆಳಗ್ಗೆ 10:45...
ಇತ್ತೀಚಿನ ಹತ್ತು ವರ್ಷಗಳಲ್ಲಿ ಈ ಎಲ್ಲ ಮಾನವೀಯ ಸಾಂಸ್ಕೃತಿಕ ಮೌಲ್ಯಗಳಿಗೆ ತಿಲಾಂಜಲಿ ಇಟ್ಟಂತೆ ಕಾಣಿಸುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಬಹಳಷ್ಟು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನವನ್ನು ಒಂದು ರೀತಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ಸ್ಪಷ್ಟವಾಗಿ...