ಇಂಡಿಗೋ ಬಿಕ್ಕಟ್ಟು ಏಳನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ದೆಹಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಂದ ಹಾರಬೇಕಾಗಿದ್ದ ಸುಮಾರು 250ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (RGIA) ಈವರೆಗೆ...
ಗೋವಾದ ನೈಟ್‌ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರ ನಿವಾಸಿ ಇಶಾಕ್ ಎಂಬವರು ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್,...
ಶಬರಿಮಲೆ ದೇವಾಸ್ಥಾನಕ್ಕೆ ತೆರಳಿದ್ದ ಬೆಂಗಳೂರು ನಗರದ ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಕೇರಳ ಪೊಲೀಸರು ಕ್ರೂರವಾಗಿ ವರ್ತಿಸಿದ್ದು, ನಗ್ನಗೊಳಿಸಿ ಕಿರುಕುಳ ನೀಡಿದ್ದಾರೆ. ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆರೋಪಿಸಲಾಗಿದೆ. ಸಮುದಾಯದ ರಕ್ಷಣೆಗಾಗಿ ಈ ವಿಚಾರದಲ್ಲಿ...
ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪರಿಸರ ಸ್ನೇಹಿಯಾಗಿರುವ ಈ ಮೆಟ್ರೋವನ್ನು ನಿತ್ಯ 7 ಲಕ್ಷಕ್ಕೂ ಅಧಿಕ ಜನ ನೆಚ್ಚಿಕೊಂಡಿದ್ದಾರೆ. ಟ್ರಾಫಿಕ್ ಕಿರಿಕಿರಿಗೆ ಬೇಸತ್ತಿರುವ ಜನರಿಗೆ ನಮ್ಮ ಮೆಟ್ರೋ...
ರಾಜ್ಯದಲ್ಲಿರುವ ಚರ್ಚ್‌ಗಳಲ್ಲಿ ಕೊಂಕಣಿ ಗುಂಪುಗಳು ಅಧಿಕಾರವನ್ನು ಏಕಪಕ್ಷೀಯವಾಗಿ ಹಿಡಿದುಕೊಂಡು ಕನ್ನಡ ಕ್ರೈಸ್ತರನ್ನು ಕ್ರಮಬದ್ಧವಾಗಿ ಹತೋಟಿಗೆ ಒಳಪಡಿಸುತ್ತಿವೆ ಮತ್ತು ಕನ್ನಡ ಭಾಷೆಯನ್ನು ಕಡೆಗಣಿಸುತ್ತಿವೆ ಎಂದು ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ...