ದೇವದಾಸಿ ತಾಯಂದಿರ ಬಾಳಿನಲ್ಲಿ ಬೆಳಕು ಚೆಲ್ಲಿದ ʼವಿಮುಕ್ತ ದನಿ ಪತ್ರಿಕೆʼ ಸಾಮಾಜಿಕ ಚಳುವಳಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಿಡಿಯುತ್ತಿರುವ ಪತ್ರಿಕೆಯಾಗಿದೆ.
ಒಂದೂವರೆ ವರ್ಷದ ಹಿಂದೆ ಚಿಕ್ಕ ಕನಸಿನಿಂದ ಹುಟ್ಟಿದ...
ವೈದ್ಯೆಯಾಗಿದ್ದ ಪತ್ನಿಯನ್ನು ಕೊಂದಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಸರ್ಜನ್ (ಶಸ್ತ್ರಚಿಕಿತ್ಸಕ), ಕೊಲೆ ಮಾಡಿದ ಕೆಲವೇ ನಿಮಿಷದಲ್ಲಿ ತನ್ನ ಪ್ರೇಯಸಿಗೆ 'ನಿನಗಾಗಿ ನನ್ನ ಪತ್ನಿಯನ್ನು ಕೊಂದಿದ್ದೇನೆ' ಎಂದು ಸಂದೇಶ ಕಳಿಸಿದ್ದರು ಎಂಬುದು ವರದಿಯಾಗಿದೆ.
ಪ್ರಕರಣದ ತನಿಖೆ...
ಬೆಂಗಳೂರು ನಗರದ ಸುಬ್ರಹ್ಮಣ್ಯನಗರದಲ್ಲಿ ನೆಲಸಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಸುಪ್ರಿಯಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುಪ್ರಿಯಾ ಅವರು ಮೂಲತಃ ದಾವಣಗೆರೆಯವರಾಗಿದ್ದು, ಸುಬ್ರಹ್ಮಣ್ಯ ನಗರದ ಬಾಡಿಗೆ...
ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮ ತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು...
ಅತಿ ವೇಗವಾಗಿ ಸಾಗುತ್ತಿದ್ದ ಆ್ಯಂಬುಲೆನ್ಸ್ ಎರಡು ಸ್ಕೂಟರ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್‌ನ ಜನನಿಬಿಡ ಕೆಎಚ್ ಜಂಕ್ಷನ್‌ನಲ್ಲಿ ಶನಿವಾರ ತಡರಾತ್ರಿ ನಡೆದಿದೆ....