ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...
ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳು, ರಸ್ತೆ ಬದಿ, ಕೆರೆಗಳ ಪಕ್ಕದಲ್ಲಿ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಲು ಬಿಬಿಎಂಪಿ ಭಾರೀ ಕಸರತ್ತು ನಡೆಯುತ್ತಿತ್ತು. ಕಸವನ್ನು ಬಿಬಿಎಂಪಿ ಕಸದ ವಾಹನಕ್ಕೆ ನೀಡದೆ, ಎಲ್ಲೆಂದರಲ್ಲಿ ಎಸೆಯುತ್ತಿದ್ದವರಿಗೆ ದಂಡವನ್ನೂ...
ಬೆಂಗಳೂರು ನಗರದಲ್ಲಿ ವಿವಿಧ ಸಂಘಟನೆಗಳು ಟೌನ್ಹಾಲ್ ಮುಂಭಾಗ, ಮೈಸೂರು ಬ್ಯಾಂಕ್ ವೃತ್ತ, ಫ್ರೀಡಂ ಪಾರ್ಕ್ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಾ ಬಂದಿವೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಗರದಲ್ಲಿ...
ಈ ಬಾರಿಯ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1700 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ತಮ್ಮ ಏಕೈಕ ಮಗಳನ್ನು ಕಳೆದುಕೊಂಡು ದುಃಖವನ್ನು ಎದುರಿಸುತ್ತಿದ್ದ ಬೆಂಗಳೂರಿನ ನಿವೃತ್ತ 'ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್' (ಬಿಪಿಸಿಎಲ್) ಅಧಿಕಾರಿಯೊಬ್ಬರು ಹಂಚಿಕೊಂಡಿದ್ದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ಮಗಳ ಸಾವಿಗೆ ಸಂಬಂಧಿಸಿದಂತೆ ಕೆಲವು...